Select Your Language

Notifications

webdunia
webdunia
webdunia
webdunia

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ನಿಂದಲೂ ನಿಧಿ ಸಂಗ್ರಹ

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ನಿಂದಲೂ ನಿಧಿ ಸಂಗ್ರಹ
ನವದೆಹಲಿ , ಬುಧವಾರ, 3 ಫೆಬ್ರವರಿ 2021 (09:32 IST)
ನವದೆಹಲಿ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಲು ಕಾಂಗ್ರೆಸ್ ಪಕ್ಷವೂ ನಿಧಿ ಸಂಗ್ರಹಣೆಯಲ್ಲಿ ತೊಡಗಿಸಿಕೊಂಡಿದೆ.


ರಾಜಸ್ಥಾನದಲ್ಲಿ ಕಾಂಗ್ರೆಸ್ ನ ವಿದ್ಯಾರ್ಥಿ ಸಂಘಟನೆ ಎಸ್ಎಫ್ಐಯುಐ ‘ರಾಮನ ಹೆಸರಿನಲ್ಲಿ 1 ರೂ.’ ಅಭಿಯಾನಕ್ಕೆ ಚಾಲನೆ ನೀಡಿದ್ದು, ನಿಧಿ ಸಂಗ್ರಹ ಮಾಡುತ್ತಿದೆ. ಅಭಿಯಾನ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಸಾಕಷ್ಟು ಹಣ ಸಂಗ್ರಹವಾಗಿದೆ. ಈ ಹಣವನ್ನು ಶ್ರೀರಾಮ ಜನ್ಮಭೂಮಿ ಟ್ರಸ್ಟ್ ಗೆ ಹಸ್ತಾಂತರಿಸಲು ತೀರ್ಮಾನಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನಿಂದ ಬೆಂಗಳೂರಿನಲ್ಲಿ ಉಕ್ಕಿನ ಹಕ್ಕಿಗಳದ್ದೇ ಸದ್ದು