Webdunia - Bharat's app for daily news and videos

Install App

ಟಿವಿಕೆ ವಿಜಯ್ ಬೆಂಬಲಿಸಲು ಕಾಂಗ್ರೆಸ್ ಗೆ ಇದೊಂದೇ ಕಾರಣವಂತೆ

ಕೃಷ್ಣವೇಣಿ ಕೆ
ಬುಧವಾರ, 6 ಮೇ 2026 (15:00 IST)
ಚೆನ್ನೈ: ತಮಿಳುನಾಡಿನಲ್ಲಿ ಚುನಾವಣೆ ಫಲಿತಾಂಶ ಬರುತ್ತಿದ್ದಂತೇ ಮೈತ್ರಿ ಪಕ್ಷಗಳ ಚಿತ್ರಣವೇ ಬದಲಾಗಿದೆ. ಚುನಾವಣೆಗೆ ಮುನ್ನ ವಿರೋಧಿಗಳಾಗಿದ್ದವರು ಒಂದಾಗಿದ್ದಾರೆ. ತಮಿಳುನಾಡಿನಲ್ಲಿ ಟಿವಿಕೆ ವಿಜಯ್ ಗೆ ಕಾಂಗ್ರೆಸ್ ಬೆಂಬಲಿಸಲು ಇದೊಂದೇ ಕಾರಣವಂತೆ.

ತಮಿಳುನಾಡು ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಡಿಎಂಕೆ ಜೊತೆಗಿತ್ತು. ಈ ವೇಳೆ ಟಿವಿಕೆ ವಿರುದ್ಧವೇ ಪ್ರಚಾರ ನಡೆಸಿದ್ದೂ ಇದೆ. ಆದರೆ ಫಲಿತಾಂಶ ಬಂದ ಮೇಲೆ ಚಿತ್ರಣವೇ ಬದಲಾಗಿದೆ. ವಿಜಯ್ ಪಕ್ಷ ಕೆಲವೇ ಸ್ಥಾನಗಳ ಅಂತರದಲ್ಲಿ ಬಹುತಮದ ಕೊರತೆ ಎದುರಿಸುತ್ತಿದೆ.

ಈ ವೇಳೆ ಕಾಂಗ್ರೆಸ್ ತಾನು ಬೆಂಬಲ ನೀಡುವುದಾಗಿ ಮುಂದೆ ಬಂದಿದೆ. ಆದರೆ ತನ್ನ ವಿರೋಧಿ ಜೊತೆಗೆ ಕಾಂಗ್ರೆಸ್ ಕೈ ಜೋಡಿಸಿರುವುದು ಡಿಎಂಕೆ ಆಕ್ರೋಶಕ್ಕೆ ಕಾರಣವಾಗಿದೆ. ಅದೇನೇ ಇದ್ದರೂ ನಮ್ಮ ಬೆಂಬಲ ನಿಮಗಿದೆ ಎಂದು ರಾಹುಲ್ ಘೋಷಿಸಿದ್ದಾರೆ.

ಹಾಗಿದ್ದರೆ ಕಾಂಗ್ರೆಸ್ ಕೊನೆಯ ಕ್ಷಣದಲ್ಲಿ ಪಕ್ಷಾಂತರ ಮಾಡಿದ್ದು ಯಾಕೆ? ಇದಕ್ಕೆ ಕಾಂಗ್ರೆಸ್ ನಾಯಕರು ನೀಡಿರುವ ಸ್ಪಷ್ಟೀಕರಣ ಜಾತ್ಯಾತೀತ ಸರ್ಕಾರ ರಚನೆ ಮಾಡುವುದು. ಬಿಜೆಪಿಯಂತಹ ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರವಿಟ್ಟು ಜಾತ್ಯಾತೀತ ಸರ್ಕಾರಕ್ಕೆ ನಮ್ಮ ಬೆಂಬಲ ನೀಡಲು ಟಿವಿಕೆಗೆ ಬೆಂಬಲ ನೀಡುತ್ತಿರುವುದಾಗಿ ಕಾಂಗ್ರೆಸ್ ಕಾರಣ ನೀಡಿದೆ. ಆದರೆ ಮುಂದಿನ ದಿನಗಳಲ್ಲಿ ಡಿಎಂಕೆ ಮೈತ್ರಿ ಕಳೆದುಕೊಂಡಿರುವುದು ಕಾಂಗ್ರೆಸ್ ಗೆ ಯಾವ ರೀತಿ ಹೊಡೆತ ನೀಡಲಿದೆ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments