Webdunia - Bharat's app for daily news and videos

Install App

ಪಿಓಕೆಯಲ್ಲಿ ಉಗ್ರರನ್ನು ಸದೆಬಡೆದ ಭಾರತೀಯ ಸೇನೆಗೆ ಕಾಂಗ್ರೆಸ್ ಬೆಂಬಲ

Webdunia
ಗುರುವಾರ, 29 ಸೆಪ್ಟಂಬರ್ 2016 (14:16 IST)
ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ಶಿಬಿರಗಳ ಮೇಲೆ ಭಾರತೀಯ ಯೋಧರು ನಡೆಸಿದ ದಾಳಿಗೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ. 
ನಿನ್ನೆ ರಾತ್ರಿ ಭಾರತೀಯ ಯೋಧರು ಪಾಕಿಸ್ತಾನ ಒಳಗೆ ನುಗ್ಗಿ ಆರು ಭಯೋತ್ಪಾದಕ ಅಡಗು ತಾಣಗಳ ಮೇಲೆ ದಾಳಿ ನಡೆಸಿತ್ತು. ಇದರಿಂದ ಭಾರತದ ಗಡಿಯಲ್ಲಿ ಯುದ್ಧದ ವಾತಾವರಣ ಸೃಷ್ಠಿಯಾಗಿದೆ. ಈ ವೇಳೆ ಪಾಕಿಸ್ತಾನ ಸೇನೆಯ ಇಬ್ಬರು ಯೋಧರು ಸೇರಿದಂತೆ 38 ಉಗ್ರರನ್ನು ಹತ್ಯೆಗೈಯಲಾಗಿದೆ. 
 
ಸೀಮಿತ ಪ್ರದೇಶದಲ್ಲಿ ದಾಳಿ ನಡೆಯುವ ಮೂಲಕ ಭಯೋತ್ಪಾದಕನ್ನು ಸಾಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ನಡುಕ ಹುಟ್ಟಿಸಿದೆ. 
 
ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು, ಅಪ್ರಚೋದಿತ ದಾಳಿಗಳಾದರೆ ಅದಕ್ಕೆ ಸಂಪೂರ್ಣ ಬಲದೊಂದಿಗೆ ಉತ್ತರ ನೀಡಿ ಎಂದು ಸೈನಿಕರಿಗೆ ಹೇಳಿದ್ದರು. ಇದರ  ಬೆನ್ನಲ್ಲೇ ಕಳೆದ ರಾತ್ರಿ ಪಾಕಿಸ್ತಾನಿ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಶೀಘ್ರದಲ್ಲೇ ಮೂರು ತಿಂಗಳ ಗೃಹಲಕ್ಷ್ಮಿ ಹಣ ರಿಲೀಸ್‌: ಸಚಿವೆ ಹೆಬ್ಬಾಳ್ಕರ್ ಹೇಳಿದ್ದೇನು

ಭಾರತ ಬಿಟ್ಟು ತೊಲಗಿ ಆದೇಶ: ಅಟ್ಟಾರಿ-ವಾಘಾ ಗಡಿಯಲ್ಲಿ 786 ಪಾಕ್‌ ಪ್ರಜೆಗಳಿಗೆ ಗೇಟ್‌ಪಾಸ್‌

Karnataka Weather: ರಾಜ್ಯದ ಈ ಪ್ರದೇಶಗಳಲ್ಲಿ ಇಂದು ಮಳೆ ಬರುವುದು ಪಕ್ಕಾ

ಸಿಂಹಾದ್ರಿ ಅಪ್ಪಣ್ಣಸ್ವಾಮಿ ದೇವಸ್ಥಾನದಲ್ಲಿ ಚಂದನೋತ್ಸವಂ ವೇಳೆ ಗೋಡೆ ಕುಸಿದು ಎಂಟು ಭಕ್ತರು ಸಾವು

ಮುಂದಿನ ಸುದ್ದಿ
Show comments