ಪ್ಯಾಲೆಸ್ತೀನಿಗಳಿಗೆ ಕಾಂಗ್ರೆಸ್ ಬೆಂಬಲ: ಉಗ್ರರಿಗೆ ಬೆಂಬಲ ಎಂದು ಬಿಜೆಪಿ ಟೀಕೆ

Webdunia
ಮಂಗಳವಾರ, 10 ಅಕ್ಟೋಬರ್ 2023 (09:30 IST)
File photo
ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವೆ ಸಮರ ನಡೆಯುತ್ತಿದ್ದರೆ, ಕಾಂಗ್ರೆಸ್ ಪ್ಯಾಲೆಸ್ತೀನಿಗಳಿಗೆ ಬೆಂಬಲ ಕೊಟ್ಟಿದೆ. ಇದರ ಬಗ್ಗೆ ಬಿಜೆಪಿ ಕಟು ಟೀಕೆ ಮಾಡಿದೆ.

ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ನೇತೃ‍ತ್ವದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಪ್ಯಾಲೆಸ್ತೀನಿಗಳಿಗೆ ಬೆಂಬಲ ನೀಡುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು. ಪ್ಯಾಲೆಸ್ತೀನಿಗಳು ಸ್ವತಂತ್ರ ಭೂಮಿ, ಸರ್ಕಾರ ರಚನೆಗಾಗಿ ಹೋರಾಟ ನಡೆಸುತ್ತಿದ್ದಾರೆ. ಅವರಿಗೆ ಬೆಂಬಲ ನೀಡಲಾಗುತ್ತದೆ ಎಂದು ಸಿಡಬ್ಲ್ಯುಸಿ ನಿರ್ಣಯ ಕೈಗೊಂಡಿದೆ. ಈ ಕೂಡಲೇ ಯುದ್ಧ ನಿಲ್ಲಿಸಿ ಕದನ ವಿರಾಮ ಘೋಷಣೆಯಾಗಬೇಕು ಎಂದು ಒತ್ತಾಯಿಸಲಾಗಿದೆ.

ಆದರೆ ಕಾಂಗ್ರೆಸ್ ನಿಲುವನ್ನು ಬಿಜೆಪಿ ಕಟು ಶಬ್ಧಗಳಲ್ಲಿ ಟೀಕೆ ಮಾಡಿದೆ. ಭಯೋತ್ಪಾದಕರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತದೆಯಾ ಎಂಬ ಸಂಶಯಕ್ಕೆ ಇದು ಪರಿಹಾರ ನೀಡಿದಂತಾಗಿದೆ. ಉಗ್ರರ ದಾಳಿಯನ್ನು ಖಂಡಿಸುವ ಬದಲು ಅವರಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮೂಲಕ ಟೀಕೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments