Webdunia - Bharat's app for daily news and videos

Install App

ಪುದುಚೇರಿ ಮುಖ್ಯಮಂತ್ರಿಯಾಗಿ ವಿ.ನಾರಾಯಣಸ್ವಾಮಿ

Webdunia
ಶನಿವಾರ, 28 ಮೇ 2016 (15:52 IST)
ವಿಧಾನಸಭೆ ಚುನಾವಣೆ ಫಲಿತಾಂಶದ ವಾರದ ನಂತರ ಕೊನೆಗೂ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಎಐಸಿಸಿ ಪ್ರದಾನ ಕಾರ್ಯದರ್ಶಿ ವಿ.ನಾರಾಯಣಸ್ವಾಮಿಯವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದರಿಂದ ಮುಂದಿನ ಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿದ್ದಾರೆ.
 
ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯ ಆಯ್ಕೆ ಬಗ್ಗೆ ಕಾಂಗ್ರೆಸ್ ಇಂದು ಅಂತಿಮ ತೀರ್ಮಾನ ತೆಗೆದುಕೊಂಡಿತು ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
 
ಮುಖ್ಯಮಂತ್ರಿ ಆಯ್ಕೆ ಕುರಿತಂತೆ ಪುದುಚೇರಿಯ ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಸಿದ್ದರು ಎಂದು ಪುದುಚೇರಿಯ ಕಾಂಗ್ರೆಸ್ ಘಟಕದ ಮುಖ್ಯಸ್ಥರು ತಿಳಿಸಿದ್ದಾರೆ.
 
ಹಿರಿಯ ಕಾಂಗ್ರೆಸ್ ನಾಯಕಿ, ದೆಹಲಿಯ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ವೀಕ್ಷಕರಾಗಿ ಇಂದು ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯಲ್ಲಿ ಪಾಲ್ಗೊಳ್ಳಲು ಪುದುಚೇರಿಗೆ ಆಗಮಿಸಿದ್ದರು. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

ಮುಂದಿನ ಸುದ್ದಿ
Show comments