Webdunia - Bharat's app for daily news and videos

Install App

ಹಿಮಾಚಲಪ್ರದೇಶ ‘ಕೈ’ ತಪ್ಪಿ ಹೋಯ್ತೇ?

Webdunia
ಸೋಮವಾರ, 18 ಡಿಸೆಂಬರ್ 2017 (09:58 IST)
ನವದೆಹಲಿ: ಅತ್ತ ಗುಜರಾತ್ ನಲ್ಲಿ ಗೆದ್ದೇ ಗೆಲ್ಲಬೇಕೆಂಬ ಹಠದಲ್ಲಿ ಕಾಂಗ್ರೆಸ್ ತನ್ನ ಹಿಡಿತದಲ್ಲಿದ್ದ ಹಿಮಾಚಲಪ್ರದೇಶವನ್ನು ಕಳೆದುಕೊಳ್ಳುವುದರಲ್ಲಿದೆಯೇ? ಈಗಿನ ವರದಿ ಪ್ರಕಾರ ಬಿಜೆಪಿ ಸ್ಪಷ್ಟ ಬಹುಮತದತ್ತ ಮುನ್ನಡೆ ಸಾಧಿಸಿದೆ.
 

ಒಟ್ಟು 68 ಕ್ಷೇತ್ರಗಳ ಪೈಕಿ ಬಿಜೆಪಿ 39 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಆಡಳಿತಾರೂಢ ಕಾಂಗ್ರೆಸ್ 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು 5 ಸ್ಥಾನಗಳಲ್ಲಿ ಲೀಡ್ ಮಾಡ್ತಿದ್ದಾರೆ.

ಆಂತಕರಿಕ ಕಚ್ಚಾಟದಿಂದಾಗಿ ವೀರಭದ್ರಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಇಲ್ಲಿ ಅಧಿಕಾರ ಕಳೆದುಕೊಳ್ಳುವ ಸೂಚನೆ ಕಾಣುತ್ತಿದೆ. ಅಷ್ಟೇ ಅಲ್ಲದೆ, ಕಾಂಗ್ರೆಸ್ ಹೈಕಮಾಂಡ್ ಕೂಡಾ ಗುಜರಾತ್ ಕಡೆಗೆ ಹೆಚ್ಚು ಗಮನ ಕೊಟ್ಟಿದ್ದು ಹಿಮಾಚಲಪ್ರದೇಶದಲ್ಲಿ ಕಮಲ ಅರಳಲು ಕಾರಣವಾಗುತ್ತಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments