Webdunia - Bharat's app for daily news and videos

Install App

ರಾಹುಲ್ ನಾಯಕತ್ವದಲ್ಲಿ ಕಾಂಗ್ರೆಸ್ ಎಂದಿಗೂ ಉದ್ಧಾರವಾಗದು : ನಬಿ ಆಜಾದ್

Webdunia
ಶುಕ್ರವಾರ, 7 ಏಪ್ರಿಲ್ 2023 (10:34 IST)
ನವದೆಹಲಿ : ರಾಹುಲ್ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷ ಎಂದಿಗೂ ಉದ್ಧಾರವಾಗದು ಎಂದು ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
 
ಗುಲಾಂ ನಬಿ ಆಜಾದ್ ತಮ್ಮ ರಾಜಕೀಯ ಜೀವನದ ಬಗ್ಗೆ ಬರೆದಿರುವ ‘ಆಜಾದ್’ ಕೃತಿಯಲ್ಲಿಯೂ ರಾಹುಲ್ ಗಾಂಧಿ ನಾಯಕತ್ವವನ್ನು ಟೀಕಿಸಿದ್ದಾರೆ.ರಾಹುಲ್ ಗಾಂಧಿ ನಾಯಕನೇ ಅಲ್ಲ. ಅವರಿಗೆ ಜನ ಬೆಂಬಲವಿಲ್ಲ. ಬಾಯಿ ಮುಚ್ಚಿ ಕುಳಿತವರಿಗೆ ಮಾತ್ರ ಪಕ್ಷದಲ್ಲಿ ಸ್ಥಾನ ಎಂದು ಟೀಕಿಸಿದ್ದಾರೆ.

ನಾನು ಸೇರಿದಂತೆ ಇಂದು ಹಲವು ಹಿರಿಯ ಮತ್ತು ಯುವ ರಾಜಕಾರಣಿಗಳು ಕಾಂಗ್ರೆಸ್ನಲ್ಲಿ ಇಲ್ಲದಿರುವುದಕ್ಕೆ ರಾಹುಲ್ ಗಾಂಧಿಯೇ ಮುಖ್ಯ ಕಾರಣ. 2013ರಲ್ಲಿ ಯುಪಿಎ ಸರ್ಕಾರ ತಂದಿದ್ದ ಸುಗ್ರೀವಾಜ್ಞೆಯನ್ನು ರಾಹುಲ್ ಗಾಂಧಿ ವಿರೋಧಿಸದೇ ಇದ್ದಿದ್ದರೆ ಅವರು ಸಂಸದ ಸ್ಥಾನದಿಂದ ಅನರ್ಹಗೊಳ್ಳುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಆಡಳಿತವನ್ನು ಮೆಚ್ಚಿಕೊಂಡ ಅಜಾದ್, ಇಂದಿರಾ, ರಾಜೀವ್ ಅವರು ಮಾಡಿದ ಕೆಲಸಗಳ ಪೈಕಿ 1/50 ಮಾಡಿದರೆ ರಾಹುಲ್ ಗಾಂಧಿ ಉದ್ಧರವಾಗಬಹುದು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ವಿರಾಮದ ಬಳಿಕ ಇಂದು ಹೇಗಿರಲಿದೆ ಆಪರೇಷನ್ ಅಸ್ಥಿಪಂಜರ

ಶ್ರೀಮಂತನಾಗಿದ್ದರೂ ಜೈಲಲ್ಲಿ ಹೇಗಿದ್ದಾರೆ ಪ್ರಜ್ವಲ್ ರೇವಣ್ಣ

Karnataka Weather: ಈ ವಾರ ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments