Select Your Language

Notifications

webdunia
webdunia
webdunia
webdunia

ಸೋನಿಯಾ ಗಾಂಧಿ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು

ಸೋನಿಯಾ ಗಾಂಧಿ ನಿವಾಸದ ಮುಂದೆ  ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು
ನವದೆಹಲಿ , ಭಾನುವಾರ, 19 ಜನವರಿ 2020 (06:53 IST)
ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅವರ ನಿವಾಸದ ಮುಂದೆ  ಪ್ರತಿಭಟನೆ ನಡೆಸಿದ್ದಾರೆ.



ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆ ಕಾಂಗ್ರೆಸ್ ಇನ್ನೂ ತಮ್ಮ ಟಿಕೆಟ್ ಘೋಷಣೆ ಮಾಡದ ಕಾರಣ ಕರವಾಲ್ ನಗರದಿಂದ ಅರವಿಂದ್ ಸಿಂಗ್  ಹಾಗೂ ಪಟೇಲ್ ನಗರದಿಂದ ಹರ್ಮನ್ ಸಿಂಗ್ ಅವರಿಗೆ ಟಿಕೆಟ್ ತಪ್ಪಿದ ಸುದ್ದಿ ಹರಿದಾಡಿದ್ದು, ಆದಕಾರಣ ಅವರ ಬೆಂಬಲಿಗರು ಆಕ್ರೋಶಗೊಂಡು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸದ ಮುಂದೆ  ಪ್ರತಿಭಟನೆ ನಡೆಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಹಣಕ್ಕಾಗಿ ಹೆತ್ತ ಮಗುವನ್ನೇ ಮಾರಾಟ ಮಾಡಿದ ದಂಪತಿ