ಸೋನಿಯಾ ಗಾಂಧಿ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು

Webdunia
ಭಾನುವಾರ, 19 ಜನವರಿ 2020 (06:53 IST)
ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಕಾರ್ಯಕರ್ತರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅವರ ನಿವಾಸದ ಮುಂದೆ  ಪ್ರತಿಭಟನೆ ನಡೆಸಿದ್ದಾರೆ.



ದೆಹಲಿ ವಿಧಾನಸಭಾ ಚುನಾವಣೆ ಹಿನ್ನಲೆ ಕಾಂಗ್ರೆಸ್ ಇನ್ನೂ ತಮ್ಮ ಟಿಕೆಟ್ ಘೋಷಣೆ ಮಾಡದ ಕಾರಣ ಕರವಾಲ್ ನಗರದಿಂದ ಅರವಿಂದ್ ಸಿಂಗ್  ಹಾಗೂ ಪಟೇಲ್ ನಗರದಿಂದ ಹರ್ಮನ್ ಸಿಂಗ್ ಅವರಿಗೆ ಟಿಕೆಟ್ ತಪ್ಪಿದ ಸುದ್ದಿ ಹರಿದಾಡಿದ್ದು, ಆದಕಾರಣ ಅವರ ಬೆಂಬಲಿಗರು ಆಕ್ರೋಶಗೊಂಡು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸದ ಮುಂದೆ  ಪ್ರತಿಭಟನೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ ಗಮನಿಸಿ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದೊಂದು ಮರೆಯಲಾಗದ ಅನುಭವ: ದ್ರೌಪದಿ ಮುರ್ಮು

ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ, ಹೀಗಂದಿದ್ಯಾಕೆ ಸ್ಪೀಕರ್ ಯುಟಿ ಖಾದರ್

ರಾಜ್ಯದ ಸಿಎಂ ಇವರೇ ಆಗೋದು ಎಂದು ಭವಿಷ್ಯ ನುಡಿದ ಬಸನಗೌಡ ಪಾಟೀಲ ಯತ್ನಾಳ

ಮುಂದಿನ ಸುದ್ದಿ
Show comments