Webdunia - Bharat's app for daily news and videos

Install App

ಅತ್ಯಾಚಾರ ವಿಡಿಯೋ ಮಾಡಿಕೊಂಡು, ಒಂದು ವರ್ಷ ಬ್ಲಾಕ್‌ಮೇಲ್ ಮಾಡಿ ನಿರಂತರ ಅತ್ಯಾಚಾರ

Webdunia
ಭಾನುವಾರ, 7 ಜನವರಿ 2018 (19:00 IST)
ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಅತ್ಯಾಚಾರದ ವಿಡಿಯೋ ಮಾಡಿಕೊಂಡು ಅದರಿಂದ ಬ್ಲಾಕ್‌ಮೇಲ್‌ ಮಾಡಿ ಒಂದು ವರ್ಷದ ಕಾಲ ನಿರಂರತರ ಅತ್ಯಾಚಾರ ನಡೆಸಿರುವ ಘಟನೆ ಉತ್ತರಪ್ರದೇಶದಲ್ಲಿ ವರದಿಯಾಗಿದೆ.

ಉತ್ತರ ಪ್ರದೇಶದ ರಾಂಪುರ್ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದ್ದು, ಸಂತ್ರಸ್ತೆ ದೂರು ನೀಡಿದ ನಂತರ ಬೆಳಕಿಗೆ ಬಂದಿದೆ. ಆರೋಪಿ ಹಾಗೂ ಕುಟುಂಬದವರು ನಾಪತ್ತೆಯಾಗಿದ್ದಾರೆ.

ಗರ್ಭಿಣಿಯಾಗಿರುವ ಸಂತ್ರಸ್ತೆ ಆರೋಪಿ ಅತ್ಯಾಚಾರದ ವಿಡಿಯೋ ಮಾಡಿಕೊಂಡು ಬ್ಲಾಕ್‌ಮೇಲ್‌ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದಾಳೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಎರಡು ಗೋವುಗಳ ನಡುವಿನ ಕಿತ್ತಾಟದಲ್ಲಿ ಬೈಕ್ ಸವಾರನ ಕತೆ ಗೋವಿಂದ Video

ರಾಜೀನಾಮೆ ಕೊಡ್ತೀನಿ ಎಂದು ಒತ್ತಡ ಹಾಕ್ತಿರೋರಿಗೆ... ಸಿಎಂ ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments