ತಾಯಿಯನ್ನು ಕಳೆದುಕೊಂಡ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ

Webdunia
ಮಂಗಳವಾರ, 30 ಏಪ್ರಿಲ್ 2019 (12:11 IST)
ಚಂಡೀಗಢ : ತಾಯಿಯನ್ನು ಕಳೆದುಕೊಂಡ ಮಗಳಿಗೆ  ತಂದೆಯೇ ತಾಯಿಯ ಪ್ರೀತಿಯನ್ನು ನೀಡಬೇಕು. ಆದರೆ ಹರಿಯಾಣದ ಗುರುಗ್ರಾಮದಲ್ಲಿ ತಾಯಿಯನ್ನು ಕಳೆದುಕೊಂಡ 8 ವರ್ಷದ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.

ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ ಸಂತ್ರಸ್ತ ಬಾಲಕಿ ತಾಯಿ ಸಾವನಪ್ಪಿದ ಕಾರಣ ತಂದೆಯ ಜೊತೆ ವಾಸವಾಗಿದ್ದಳು. ಆದರೆ ಆಕೆಯ ತಂದೆ ಕುಡಿದು ಬಂದು ಕಳೆದ ಎರಡು ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.

 

ಬಾಲಕಿಯ ವರ್ತನೆಯಲ್ಲಿ ವ್ಯತ್ಯಾಸ ಕಂಡ ನೆರೆಹೊರೆಯವರು ಆಕೆಯನ್ನು ಪ್ರಶ್ನಿಸಿದಾಗ ಆಕೆ ಈ ವಿಚಾರವನ್ನು ಬಾಯ್ಬಿಟ್ಟಿದ್ದಾಳೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಘಟನೆ ಸಂಬಂಧಿಸಿದಂತೆ ಪೊಲೀಸರು ಬಾಲಕಿಯ ತಂದೆಯನ್ನು ಬಂಧಿಸಿದ್ದಾರೆ.  

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದ ಪ್ರಚಾರದ ಗೀಳಿಗೆ ಇನ್ನೆಷ್ಟು ದುರ್ಘಟನೆ ಬೇಕು

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಮುಂದಿನ ಸುದ್ದಿ
Show comments