Select Your Language

Notifications

webdunia
webdunia
webdunia
webdunia

ಅಯೋಧ್ಯೆಯಲ್ಲಿ ಇಂದಿನಿಂದ ರಾಮಮಂದಿರ ನಿರ್ಮಾಣ

ಅಯೋಧ್ಯೆಯಲ್ಲಿ ಇಂದಿನಿಂದ ರಾಮಮಂದಿರ ನಿರ್ಮಾಣ
ನವದೆಹಲಿ , ಬುಧವಾರ, 10 ಜೂನ್ 2020 (09:36 IST)
ನವದೆಹಲಿ : ಅಯೋಧ್ಯೆಯಲ್ಲಿ ಇಂದಿನಿಂದ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.


ರುದ್ರಾಭಿಷೇಕದ ಮೂಲಕ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಿದೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಯೋಧ್ಯ ಟ್ರಸ್ಟ್ ವನರು  ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.


ಕೊರೊನಾ ಭೀತಿ ಹಿನ್ನಲೆಯಲ್ಲಿ ಭೂಮಿ ಪೂಜೆ ಕಾರ್ಯಕ್ರಮವನ್ನು ಸರಳವಾಗಿ ಮಾಡಲಾಗಿದೆ. ಇನ್ನು 2 ವರ್ಷಗಳಲ್ಲಿ ಮಂದಿರ ನಿರ್ಮಾಣ ಪೂರ್ಣಗೊಳ್ಳಲಿದೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕುಂದಾಪುರದ ಹೆಸ್ಕುತ್ತೂರು ಹೈಸ್ಕೂಲ್ ಹೆಡ್ ಮಾಸ್ಟರ್ ಗೆ ಅಭಿನಂದಿಸಿದ ಸಚಿವ ಸುರೇಶ್ ಕುಮಾರ್