ಉತ್ತರ ಪ್ರದೇಶದ ರಾಂಪುರ್ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದ್ದು, ಸಂತ್ರಸ್ತೆ ದೂರು ನೀಡಿದ ನಂತರ ಬೆಳಕಿಗೆ ಬಂದಿದೆ. ಆರೋಪಿ ಹಾಗೂ ಕುಟುಂಬದವರು ನಾಪತ್ತೆಯಾಗಿದ್ದಾರೆ. ಗರ್ಭಿಣಿಯಾಗಿರುವ ಸಂತ್ರಸ್ತೆ ಆರೋಪಿ ಅತ್ಯಾಚಾರದ ವಿಡಿಯೋ ಮಾಡಿಕೊಂಡು ಬ್ಲಾಕ್‌ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದಾಳೆ.
ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಅತ್ಯಾಚಾರದ ವಿಡಿಯೋ ಮಾಡಿಕೊಂಡು ಅದರಿಂದ ಬ್ಲಾಕ್‌ಮೇಲ್ ಮಾಡಿ ಒಂದು ವರ್ಷದ ಕಾಲ ನಿರಂರತರ ಅತ್ಯಾಚಾರ ನಡೆಸಿರುವ ಘಟನೆ ಉತ್ತರಪ್ರದೇಶದಲ್ಲಿ ವರದಿಯಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.