ಒಂದು ವರ್ಷದ ಕಾಲ ನಿರಂತರ ಅತ್ಯಾಚಾರ: ಆರೋಪಿ ಅರೆಸ್ಟ್

Webdunia
ಶುಕ್ರವಾರ, 3 ನವೆಂಬರ್ 2023 (11:08 IST)
ಉತ್ತರ ಪ್ರದೇಶದ ರಾಂಪುರ್ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದ್ದು, ಸಂತ್ರಸ್ತೆ ದೂರು ನೀಡಿದ ನಂತರ ಬೆಳಕಿಗೆ ಬಂದಿದೆ. ಆರೋಪಿ ಹಾಗೂ ಕುಟುಂಬದವರು ನಾಪತ್ತೆಯಾಗಿದ್ದಾರೆ. ಗರ್ಭಿಣಿಯಾಗಿರುವ ಸಂತ್ರಸ್ತೆ ಆರೋಪಿ ಅತ್ಯಾಚಾರದ ವಿಡಿಯೋ ಮಾಡಿಕೊಂಡು ಬ್ಲಾಕ್‌ಮೇಲ್‌ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದಾಳೆ.
 
ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಅತ್ಯಾಚಾರದ ವಿಡಿಯೋ ಮಾಡಿಕೊಂಡು ಅದರಿಂದ ಬ್ಲಾಕ್‌ಮೇಲ್‌ ಮಾಡಿ ಒಂದು ವರ್ಷದ ಕಾಲ ನಿರಂರತರ ಅತ್ಯಾಚಾರ ನಡೆಸಿರುವ ಘಟನೆ ಉತ್ತರಪ್ರದೇಶದಲ್ಲಿ ವರದಿಯಾಗಿದೆ.
 
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments