Daily Horoscope
✕

ಮಹಿಳೆಗೆ ಲಿಫ್ಟ್ ಕೊಡುವುದಾಗಿ ಹತ್ತಿಸಿಕೊಂಡ ಕಾನ್ ಸ್ಟೇಬಲ್ ಆಮೇಲೆ ಮಾಡಿದ್ದೇನು?

Webdunia
ಮಂಗಳವಾರ, 13 ಏಪ್ರಿಲ್ 2021 (06:55 IST)
ಲಕ್ನೋ : ಕಾನ್ ಸ್ಟೇಬಲ್  ಮತ್ತು ಆತನ  ಸ್ನೇಹಿತ ಸೇರಿ ಮಹಿಳೆಯೊಬ್ಬಳ ಮೇಲೆ ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿರುವುದಾಗಿ ತಿಳಿದುಬಂದಿದೆ.

ಕಾನ್ ಸ್ಟೇಬಲ್ ಕೆಲಸಕ್ಕೆ ಹಾಜರಾಗದೆ ಪೋಲಿ ಅಲೆಯುತ್ತಿದ್ದ ಎನ್ನಲಾಗಿದೆ. ಆದರೆ ಔಷಧಿ ಖರೀದಿಸಲು ಆಸ್ಪತ್ರೆಗೆ ತೆರಳುತ್ತಿದ್ದ ಮಹಿಳೆಗೆ ಲಿಫ್ಟ್ ಕೊಡುವ ನೆಪದಲ್ಲಿ ಕಾನ್ ಸ್ಟೇಬಲ್ ತನ್ನ ಸ್ನೇಹಿತನ ಜೊತೆ ಸೇರಿ ಕಾರು ಹತ್ತಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಾನಭಂಗ ಎಸಗಿದ್ದಾರೆ. ಬಳಿಕ ಆಕೆಗೆ ಈ ವಿಚಾರ ಯಾರಿಗೂ ತಿಳಿಸದಂತೆ ತೀವ್ರ ಬೆದರಿಕೆ ಹಾಕಿದ್ದಾರಂತೆ.

ಆದರೆ ಮಹಿಳೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಛೀ.. ಎಂಥಾ ಅಸಹ್ಯ.. ಲಿಫ್ಟ್ನಲ್ಲೇ ಮಲವಿಸರ್ಜನೆ ಮಾಡಿ, ಹಾಲಿಗೆ ಮೂತ್ರ ಬೆರೆಸಿದ ಹಾಲು ಸರಬರಾಜುದಾರ: Video

ಮುಂದಿನ ಸುದ್ದಿ
Show comments