ದೇಶದ 11 ರಾಜ್ಯಗಳಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣ; ರಾಜ್ಯಗಳ ಲಾಕ್ ಡೌನ್ ವಿಸ್ತರಣೆ ಖಚಿತ

Webdunia
ಶನಿವಾರ, 11 ಏಪ್ರಿಲ್ 2020 (11:37 IST)
ನವದೆಹಲಿ : ದೇಶದ 11 ರಾಜ್ಯಗಳಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣವಿರುವ ಹಿನ್ನಲೆಯಲ್ಲಿ ಈ ರಾಜ್ಯಗಳ ಲಾಕ್ ಡೌನ್ ವಿಸ್ತರಣೆ ಖಚಿತ ಎಂದು ಕೇಂದ್ರ ಗೃಹ ಸಚಿವಾಲಯದಿಂದ ಸಿಎಸ್ ಗಳಿಗೆ ಸೂಚನೆ ನೀಡಿದೆ.


ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದು, ಇದಕ್ಕೆ ಬೇಕಾದ ಸೂಚನೆ ಈಗಲೇ ನೀಡುವಂತೆ ಆದೇಶಿಸಿದೆ.

ಒಂದು ವೇಳೆ ಸೂಚನೆ ಉಲ್ಲಂಘಿಸಿದ್ರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲು ಆದೇಶಿಸಿದೆ ಎನ್ನಲಾಗಿದೆ. ಹೀಗಾಗಿ ಲಾಕ್ ಡೌನ್ ಮುಂದುವರಿಯುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments