ಕೊರೊನಾಗೆ ದೆಹಲಿಯಲ್ಲಿ ಜಮಾತ್ ನಲ್ಲಿ ಭಾಗಿಯಾಗಿದ್ದ ಇಬ್ಬರು ಬಲಿ

ಶುಕ್ರವಾರ, 3 ಏಪ್ರಿಲ್ 2020 (11:11 IST)
ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೇರೆಯುತ್ತಿದ್ದು, ದೆಹಲಿಯಲ್ಲಿ ಇದೀಗ ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ.

ಜಮಾತ್ ನಲ್ಲಿ ಭಾಗಿಯಾಗಿದ್ದ ಇಬ್ಬರು ವ್ಯಕ್ತಿಗಳು ಕೊರೊನಾದಿಂದ ಸಾವನಪ್ಪಿದ್ದಾರೆ. ಆ ಮೂಲಕ  ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 74ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 2,301ಕ್ಕೇರಿದೆ.

 

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಎಲ್ಲಾ ಜಿಲ್ಲೆಗಳಲ್ಲೂ ಉಚಿತ ಔಷಧ ವಿತರಣೆ; ಜನರ ಸಹಾಯಕ್ಕೆ ಮುಂದಾದ ಸಿಎಂ ಪುತ್ರ ವಿಜಯೇಂದ್ರ