ಕೊರೊನಾ ಭೀತಿ ಹಿನ್ನಲೆ; ಭಕ್ತರಿಗಿಲ್ಲ ರಾಯರ ದರ್ಶನ

Webdunia
ಗುರುವಾರ, 19 ಮಾರ್ಚ್ 2020 (10:19 IST)
ಆಂಧ್ರಪ್ರದೇಶ : ಕೊರೊನಾ ಭೀತಿ ಹಿನ್ನಲೆಯಲ್ಲಿ ಇಂದಿನಿಂದ ಮಂತ್ರಾಲಯ ದೇವಾಲಯವನ್ನು ಬಂದ್ ಮಾಡಲಾಗಿದೆ.


ದೇಶದಾದ್ಯಂತ ಕೊರೊನಾ ಸೋಂಕು ಹರಡುತ್ತಿರುವ ಕಾರಣ ಜನರು ಗುಂಪಾಗಿ ಸೇರುವುದನ್ನು ತಡೆಯಲು ಹಲವು ದೇವಾಲಯಗಳನ್ನು ಬಂದ್ ಮಾಡಲಾಗಿದೆ. ಅದೇರೀತಿ ಇದೀಗ ಇಂದಿನಿಂದ  ಮಂತ್ರಾಲಯ ದೇವಾಲಯವನ್ನು ಬಂದ್ ಮಾಡಲಾಗಿದೆ. ಕೊರೊನಾ ಭೀತಿ ದೂರವಾಗುವವರೆಗೂ ಭಕ್ತರು ಮಂತ್ರಾಲಯಕ್ಕೆ ಬರಬೇಡಿ ಎಂದು ಮಠದ ಸ್ವಾಮಿಗಳು ಮನವಿ ಮಾಡಿದ್ದಾರೆ.


ಆದರೆ ಮಠದ ಒಳಗಡೆ ರಾಯರಿಗೆ ಪೂಜೆ ಪುರಸ್ಕಾರ ನಡೆಯಲಿದೆ. ಭಕ್ತರಿಗೆ ಮಾತ್ರ ದರ್ಶನ ರದ್ದು ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ. ಅದೇರೀತಿ ಆದಿಚುಂಚನಗಿರಿ ಹಾಗೂ ನಂಜನಗೂಡು ದೇವಸ್ಥಾನವನ್ನು ಬಂದ್  ಮಾಡಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments