ಕೊರೊನಾ ಹೆಚ್ಚಳ ಹಿನ್ನಲೆ; ದೇಶದಾದ್ಯಂತ ರೈಲು ಸಂಚಾರ ಬಂದ್

Webdunia
ಶುಕ್ರವಾರ, 26 ಜೂನ್ 2020 (10:26 IST)
ನವದೆಹಲಿ : ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚಾದ ಹಿನ್ನಲೆಯಲ್ಲಿ ದೇಶದಾದ್ಯಂತ ರೈಲು ಸಂಚಾರ ಬಂದ್ ಮಾಡಲಾಗಿದೆ.

ಆಗಸ್ಟ್ 12ರವರೆಗೆ ಎಲ್ಲ ರೈಲು ಸಂಚಾರ ರದ್ದು ಮಾಡಲಾಗಿದೆ. ಟಿಕೆಟ್ ಕಾಯ್ದಿರಿಸಿದವರಿಗೆ ಹಣ ವಾಪಸ್ ನೀಡಿಲಾಗಿದೆ. ಹಾಗೇ ಸರಕು ಸಾಗಾಣೆ ರೈಲು ಮಾತ್ರ ಸಂಚಾರ ಮಾಡಲಿದ್ದು,  ಪಾಸೆಂಜರ್ ಸಬ್ ಅರ್ಬನ್ ರೈಲು ಸಂಚಾರ ಬಂದ್ ಮಾಡಲಾಗಿದೆ. ಇದರಿಂದ ರೈಲ್ವೆ ಇಲಾಖೆ ದೊಡ್ಡ ಹೊಡೆತ ಬಿದ್ದಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಗೋವಾ ಕ್ಲಬ್ ದುರಂತ, ಸಮಗ್ರ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಯಾರು ಬೇಕಾದರೂ ಮಸೀದಿ ಕಟ್ಟಬಹುದು, ಆದರೆ ದೇಶದ ವಾತಾವರಣ ಹಾಳು ಮಾಡುವ ಹಕ್ಕು ಯಾರಿಗೂ ಇಲ್ಲ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಮುಂದಿನ ಸುದ್ದಿ
Show comments