Webdunia - Bharat's app for daily news and videos

Install App

ಪತ್ನಿಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಕೊರೊನಾ ಸೋಂಕಿತ

Webdunia
ಮಂಗಳವಾರ, 27 ಏಪ್ರಿಲ್ 2021 (08:40 IST)
ಪಾಟ್ನಾ : ಬಿಹಾರದ ಪಾಟ್ನಾದಲ್ಲಿ ರೈಲ್ವೆ ಉದ್ಯೋಗಿಯೊಬ್ಬರು ತನ್ನ ಪತ್ನಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಘಟನೆ ಪತ್ರಕರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನಾಚಕ್ ಪ್ರದೇಶದ ಓಂ ರೆಸಿಡೆನ್ಸಿ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.

 ವ್ಯಕ್ತಿ ಕೊರೊನಾ ಟೆಸ್ಟ್ ಮಾಡಿಸಿದ್ದಾರೆ, ವರದಿಯಲ್ಲಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇದರಿಂದ ಭಯಗೊಂಡ ವ್ಯಕ್ತಿ ಪತ್ನಿಯ ಕತ್ತು ಹಿಸುಕಿ ಕೊಂದಿದ್ದಾನೆ, ಬಳಿಕ ತಾನು ಮನೆಯ ಟೆರೆಸ್  ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಈ ಬಗ್ಗೆ ಪತ್ರಕರ್ ನಗರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments