Webdunia - Bharat's app for daily news and videos

Install App

ಆಸ್ಪತ್ರೆ ಮಹಡಿಯಿಂದ ಜಿಗಿದು ಜೀವಕೊನೆಗಾಣಿಸಿದ ಕೊರೋನಾ ಸೋಂಕಿತ

Webdunia
ಸೋಮವಾರ, 26 ಏಪ್ರಿಲ್ 2021 (10:03 IST)
ಕೋಲ್ಕೊತ್ತಾ: ಕೊರೋನಾ ಸೋಂಕಿತನಾಗಿ ಆಸ್ಪತ್ರೆಗೆ ದಾಖಲಾಗಿದ್ದ 56 ವರ್ಷದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಮಹಡಿಯಿಂದ ಜಿಗಿದು ಸ್ವಯಂ ಹತ್ಯೆ ಮಾಡಿಕೊಂಡ ಘಟನೆ ಪಶ್ಚಿಮ ಬಂಗಾಲದಲ್ಲಿ ನಡೆದಿದೆ.


ಈ ಕೃತ್ಯವೆಸಗುವ ಒಂದು ದಿನ ಮೊದಲು ಆಸ್ಪತ್ರೆಯಿಂದ ಓಡಿ ಹೋಗಲು ಯತ್ನಿಸಿ ವಿಫಲರಾಗಿದ್ದರು ಎನ್ನಲಾಗಿದೆ.  ಕೋಲ್ಕೊತ್ತಾದ ಸಾಲ್ಬೋನಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ವ್ಯಕ್ತಿ ಜಿಗಿದು ಜೀವ ಕೊನೆಗಾಣಿಸಿದ್ದಾರೆ. ಜೋರಾದ ಸದ್ದು ಗದ್ದಲ ಕೇಳಿ ಆಸ್ಪತ್ರೆ ಸಿಬ್ಬಂದಿಗಳು ಧಾವಿಸುವಷ್ಟರಲ್ಲಿ ಪ್ರಾಣ ಪಕ್ಷಿ ಹಾರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments