ಕೊರೊನಾ ಸೋಂಕಿನ ಪ್ರಮಾಣದಲ್ಲಿ ತುಸು ಇಳಿಕೆ

Webdunia
ಭಾನುವಾರ, 30 ಮೇ 2021 (11:42 IST)
ದೆಹಲಿ: ಕೊರೊನಾ ಎರಡನೇ ಅಲೆಗೆ ದೇಶದ ಜನ ಈಗಾಗಲೇ ಸಾಕಷ್ಟು ತತ್ತರಿಸಿ ಹೋಗಿದ್ದಾರೆ. ಸಾಕಷ್ಟು ಜನ ಈ ಮಹಾಮಾರಿಗೆ ಬಲಿಯಾಗಿದ್ದಾರೆ. ಈಗ ತುಸು ಸಮಾಧಾನದ ಸುದ್ದಿಯೆಂದರೆ ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣದಲ್ಲಿ ತುಸು ಇಳಿಕೆ ಕಂಡುಬಂದಿದೆ.

ಕಳೆದ 24 ಗಂಟೆಯಲ್ಲಿ 1,65,553 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು 3460 ಜನ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಯಲ್ಲಿ 2,76,309 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳು 21,14,508 ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಮೂರೇ ವಾರಗಳಲ್ಲಿ ಕೊರೊನಾ ಸೋಂಕು ಶೇ 50 ರಷ್ಟು ಇಳಿಮುಖ ಕಂಡಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ದಿನದಲ್ಲಿ 3 ಲಕ್ಷದವರೆಗೆ ದಾಖಲಾಗುತ್ತಿದ್ದ ಸೋಂಕಿತರ ಸಂಖ್ಯೆ ಇದೀಗ 1 ಲಕ್ಷಕ್ಕೆ ಇಳಿದಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯಲ್ಲಿ ಮುಳುಗುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಟಾಂಗ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಬೆಳ್ಳಿ ಬೆಲೆ ದಾಖಲೆಯ ಏರಿಕೆ, ಚಿನ್ನಕ್ಕೆ ಇಷ್ಟಾಗಿದೆ

ಅಬಕಾರಿ ಇಲಾಖೆಯಲ್ಲಿ 2,500 ಕೋಟಿ ಹಗರಣ, ಮಂಥ್ಲಿ ಮನಿ ವಸೂಲಿ: ಆರ್ ಅಶೋಕ್ ಆರೋಪಗಳ ಸುರಿಮಳೆ

ಅಧಿಕಾರ ಹಂಚಿಕೆ: ಕೊನೆಗೂ ಗುಡ್ ನ್ಯೂಸ್ ಕೊಡೋದು ಯಾವಾಗ ಎಂದು ಹೇಳೇಬಿಟ್ರು ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments