Webdunia - Bharat's app for daily news and videos

Install App

ಮೆಜಿಸ್ಟಿಕ್ ನಲ್ಲಿ ಸುತ್ತಾಡುತ್ತಿರುವ ದುಬೈ ನಿಂದ ಬೆಂಗಳೂರಿಗೆ ಬಂದಿದ್ದ ಕೊರೊನಾ ಶಂಕಿತ ವ್ಯಕ್ತಿ

Webdunia
ಭಾನುವಾರ, 22 ಮಾರ್ಚ್ 2020 (10:12 IST)
ಬೆಂಗಳೂರು : ದುಬೈ ನಿಂದ ಬೆಂಗಳೂರು ಏರ್ ಪೋರ್ಟ್ ಗೆ ಬಂದಿದ್ದ ವ್ಯಕ್ತಿಯೊಬ್ಬ ಮೆಜಿಸ್ಟಿಕ್ ನಲ್ಲಿ ಸುತ್ತಾಡುತ್ತಿದ್ದಾನೆ ಎಂಬುದಾಗಿ ತಿಳಿದುಬಂದಿದೆ. 


ಈತ ಮುಂಜಾನೆ 2.30ಕ್ಕೆ ಏರ್ ಪೋರ್ಟ್ ಗೆ ಬಂದಿದ್ದು, ಮುಂಜಾನೆ 4.30ಕ್ಕೆ ಏರ್ ಪೋರ್ಟ್ ನಿಂದ ಹೊರಗೆ ಬಂದಿದ್ದ. ಅಲ್ಲಿಂದ ಬೆಳಿಗ್ಗೆ 5 ಗಂಟೆಗೆ ಆಕಾಶ್ ಆಸ್ಪತ್ರೆಗೆ ತೆರಳಿ ತಪಾಸಣೆ ನಡೆಸಿದ ನಂತರ ಸಿ ಕೆಟಗರಿ ಅಂತಾ ಚೀಟಿ ನೀಡಿ ಕಳುಹಿಸಲಾಗಿದೆ. ಹಾಗೇ 14 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿರಲು ಸೂಚಿಸಲಾಗಿದೆ.


ನಂತರ ಬಸ್ ಹತ್ತಿಕೊಂಡು ಮೆಜಿಸ್ಟಿಕ್ ಗೆ ಬಂದ ಶಂಕಿತ ವ್ಯಕ್ತಿ ಬೆಂಗಳೂರಿನಿಂದ ಚೆನ್ನೈಗೆ ತೆರಳಬೇಕಾಗಿತ್ತು. ಆದರೆ ಬಸ್ ಇಲ್ಲದ ಹಿನ್ನಲೆ ಮೆಜಿಸ್ಟಿಕ್ ಬಳಿ ಸುತ್ತಾಡುತ್ತಿದ್ದ. ಆತನ ಕೈಗೆ ಸೀಲ್ ಹಾಕಿದ್ದರಿಂದ ಯಾರೂ ರೂಂ ನೀಡ್ತಿಲ್ಲ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

ಮುಂದಿನ ಸುದ್ದಿ
Show comments