ಡಬ್ಲ್ಯೂಹೆಚ್ಒ ವೆಬ್ಸೈಟ್ನಲ್ಲಿ ಪ್ರಕಟಿಸಿರುವ ಪಟ್ಟಿಯಲ್ಲಿ ತುರ್ಕಮೆನಿಸ್ತಾನ್ ಮತ್ತು ಉತ್ತರ ಕೊರಿಯಾ ದೇಶಗಳು ಕೊರೊನಾ ಮುಕ್ತವಾಗಿರುವ ವಿಚಾರ ಬೆಳಕಿಗೆ ಬಂದಿದೆ. WHO ಪಟ್ಟಿಯು ಎಲ್ಲಾ ದೇಶಗಳನ್ನು ಹೊಂದಿದೆ. ಆಯಾ ಸರ್ಕಾರಗಳು ಬಿಡುಗಡೆ ಮಾಡಿರುವ COVID -19 ಪ್ರಕರಣಗಳ ಸಂಖ್ಯೆಯನ್ನು ಪಟ್ಟಿಯು ಹೊಂದಿದೆ.