ಮೈಮರೆಯೋ ಹಾಗಿಲ್ಲ, ಮೂರನೇ ಅಲೆ ಬರೋದು ಖಚಿತ

Webdunia
ಬುಧವಾರ, 14 ಜುಲೈ 2021 (11:06 IST)
ನವದೆಹಲಿ: ಕೊರೋನಾ ಎರಡನೇ ಅಲೆ ಮುಗಿಯಿತು ಎಂದು ಎಲ್ಲೆಂದರಲ್ಲಿ ಓಡಾಡುತ್ತಿರುವ ಜನಕ್ಕೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ವೈದ್ಯಕೀಯ ಸಂಘ ಎಚ್ಚರಿಕೆ ನೀಡಿದೆ.


ದೇಶದಲ್ಲಿ ಮೂರನೇ ಅಲೆ ಬರುತ್ತದೆ ಎಂಬುದು ಬರೀ ಊಹಾಪೋಹವಷ್ಟೇ ಎಂಬ ಉಡಾಫೆ ಬೇಡ. ಮೂರನೇ ಅಲೆ ಬರೋದು ಖಚಿತ. ಇದಕ್ಕೆ ಈಗಿನಿಂದಲೇ ಸಿದ್ಧರಾಗಿ ಎಂದು ಐಎಂಎ ಹೇಳಿದೆ.

ಈಗಾಗಲೇ ಅನ್ ಲಾಕ್ ಆದ ಹಿನ್ನಲೆಯಲ್ಲಿ ಪ್ರಮುಖ ಧಾರ್ಮಿಕ ಕೇಂದ್ರಗಳು, ಪ್ರವಾಸೀ ತಾಣಗಳಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಜನ ನೂಕುನುಗ್ಗಲು ನಡೆಸುತ್ತಿದ್ದಾರೆ. ಇದು ಅಪಾಯಕ್ಕೆ ಆಹ್ವಾನ ನೀಡಿದಂತೆ. ಮುಂದಿನ ತಿಂಗಳು ಮೂರನೇ ಅಲೆ ಬರುವ ಸಾಧ‍್ಯತೆ ಖಂಡಿತಾ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಘಾತಕ್ಕೀಡಾದ ಸಣ್ಣ ವಿಮಾನ, ಪೈಲಟ್ ಸಮಯಪ್ರಜ್ಞೆ ಉಳಿಸಿತು 6ಮಂದಿಯ ಜೀವ

ವಾಯುಮಾಲಿನ್ಯ, ಶೀತಗಾಳಿಗೆ ಸುಸ್ತಾದ ರಾಷ್ಟ್ರ ರಾಜಧಾನಿ ಮಂದಿ

ಕಾಸರಗೋಡಿನಲ್ಲಿ ಕನ್ನಡಿಗರಿಗೆ ಅನ್ಯಾಯ: ಕೊನೆಗೂ ಕರ್ನಾಟಕದ ಆರೋಪಕ್ಕೆ ಉತ್ತರಿಸಿದ ಕೇರಳ ಸಿಎಂ

ನೆಹರೂ ಒಪ್ಪಿಗೆಗೆ ವಿರುದ್ಧವಾಗಿ ಐತಿಹಾಸಿಕ ಸೋಮನಾಥ ಮಂದಿರ ನಿರ್ಮಾಣ: ಗೋವಿಂದ ಕಾರಜೋಳ

ಅಯೋಧ್ಯೆಯ ರಾಮಮಂದಿರ ಸುತ್ತಮುತ್ತಲ ಪ್ರದೇಶದಲ್ಲಿ ಮಾಂಸಾಹಾರ ನಿಷೇಧ

ಮುಂದಿನ ಸುದ್ದಿ
Show comments