ಮೂರನೇ ಅಲೆ ಬರೋದು ಖಚಿತ: ಆರೋಗ್ಯ ಇಲಾಖೆ

Webdunia
ಗುರುವಾರ, 6 ಮೇ 2021 (10:06 IST)
ನವದೆಹಲಿ: ದೇಶದಲ್ಲಿ ಈಗ ಕೊರೋನಾ ಎರಡನೇ ಅಲೆ ತಾಂಡವವಾಡುತ್ತಿದೆ. ಇದಕ್ಕೇ ಜನ ತತ್ತರಿಸಿದ್ದಾರೆ. ಆದರೆ ಇನ್ನು ಮೂರನೇ ಅಲೆ ಬರಲಿದೆ ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.


ಕೇಂದ್ರ ಸರ್ಕಾರದ ವೈಜ್ಞಾನಿಕ ಸಲಹೆಗಾರ ಕೆ ವಿಜಯ ರಾಘವನ್ ಮೂರನನೇ ಅಲೆ ಬರುವುದು ಖಂಡಿತ. ಅದರ ಪರಿಣಾಮ ಇದಕ್ಕಿಂತ ಗಂಭೀರವಾಗಿರಲಿದೆ. ಎಚ್ಚರವಾಗಿರಿ ಎಂದಿದ್ದಾರೆ.

ಮೂರನೆಯ ಅಲೆಯಲ್ಲಿ ಹರಡುವಿಕೆಯ ವೇಗ ಹೆಚ್ಚಬಹುದು. ಆದರೆ ಇಂಥಾ ಸಮಯದಲ್ಲೇ ಇದು ಬರುತ್ತದೆ ಎಂದು ಹೇಳಲಾಗದು. ಆದರೆ ಬರುವುದಂತೂ ಖಂಡಿತಾ. ಹಲವು ರಾಜ್ಯಗಳಲ್ಲಿ 1 ಲಕ್ಷಕ್ಕಿಂತಲೂ ಅಧಿಕ ಸಕ್ರಿಯ ಕೇಸ್ ಗಳಿವೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿದ್ದ ಎರಡೂ ಮಸೂದೆ ವಾಪಸ್‌, ಯಾವುದು ಗೊತ್ತಾ

ಬಳ್ಳಾರಿ ಶೂಟೌಟ್ ಪ್ರಕರಣ: ತನಿಖೆಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ರಾಜ್ಯ ಸರ್ಕಾರ

ಹಿ.ಪ್ರದೇಶ: ಕಂದಕಕ್ಕೆ ಉರುಳಿದ ಖಾಸಗಿ ಬಸ್‌, 9 ಮಂದಿ ಸಾವು, 40ಮಂದಿಗೆ ಗಾಯ

ಮಮತಾ ಬ್ಯಾನರ್ಜಿ ಹೆಣ್ಣು ಹುಲಿ, ಶರಣಾಗಲ್ಲ: ಮೆಹಬೂಬಾ ಮುಫ್ತಿ

ಆತ್ಮಹತ್ಯೆಗೆ ಶರಣಾದ ಡೆಂಟಲ್ ವಿದ್ಯಾರ್ಥಿನಿ, ಇದೇ ಕಾರಣಕ್ಕೆ ಪ್ರಾಣ ಕಳೆದುಕೊಂಡ್ಳ ಯುವತಿ

ಮುಂದಿನ ಸುದ್ದಿ
Show comments