ದೆಹಲಿಯ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಗೆ ಕೊರೊನಾ

Webdunia
ಗುರುವಾರ, 18 ಜೂನ್ 2020 (07:44 IST)
ನವದೆಹಲಿ : ದೆಹಲಿಯ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.


ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಕೊರೊನಾ ಟೆಸ್ಟ್ ಗೆ ಒಳಪಡಿಸಲಾಗಿತ್ತು. ಆಗ ಅವರಿಗೆ ಕೊರೊನಾ ಇರುವುದು ತಿಳಿದುಬಂದಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಅಲ್ಲದೇ ಇವರು ಭಾನುವಾರ ನಡೆದ ಸಭೆಯಲ್ಲಿ ಭಾಗಿಯಾಗಿದ್ದರು. ಇದರಲ್ಲಿ ಕೇಂದ್ರ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಹರ್ಷವರ್ಧನ, ಅರವಿಂದ್ ಕ್ರೇಜಿವಾಲ್ ಹಾಗೂ ಮನಿಶ್ ಸಿಸೋಡಿಯಾ ಭಾಗಿಯಾಗಿದ್ದರು ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ಥರೈಟಿಸ್ ಬರದಂತೆ ತಡೆಯಲು ಈ ಮೂರು ಕೆಲಸ ತಪ್ಪದೇ ಮಾಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕನ್ನಡಕ್ಕಿಂತ ಪರಭಾಷೆಗಳಲ್ಲೇ ಇರುವ ಪ್ರಕಾಶ್ ರಾಜ್ ಗೆ ಯಾಕೆ ರಾಜ್ಯೋತ್ಸವ ಪ್ರಶಸ್ತಿ: ನೆಟ್ಟಿಗರ ತರಾಟೆ

ಮುಟ್ಟಾಗಿದ್ದು ನಿಜಾನಾ ಎಂದು ಮಹಿಳೆಯರ ಬಟ್ಟೆ ಬಿಚ್ಚಲು ಹೇಳಿದ ಮೇಲ್ವಿಚಾರಕ

ಕೋರ್ಟ್ ಹೇಳಿದ್ರೂ ಬೆಲೆಯಿಲ್ವಾ: ಪ್ರಿಯಾಂಕ್ ಖರ್ಗೆ ವಿರುದ್ಧ ನೆಟ್ಟಿಗರು ಕಿಡಿ

ಮುಂದಿನ ಸುದ್ದಿ
Show comments