Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಹಿರಿಯ ನಾಯಕರಿಗೆ ಕೊರೊನಾ

ಕಾಂಗ್ರೆಸ್ ಹಿರಿಯ ನಾಯಕರಿಗೆ ಕೊರೊನಾ
ನವದೆಹಲಿ , ಶುಕ್ರವಾರ, 16 ಏಪ್ರಿಲ್ 2021 (12:06 IST)
ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕರಾದ ರಣದೀಪ್ ಸುರ್ಜೆವಾಲಾ  ಹಾಗೂ ದಿಗ್ವಿಜಯ್ ಸಿಂಗ್ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.

ಈ ಟ್ವೀಟರ್ ನಲ್ಲಿ ಮಾಹಿತಿ ನೀಡಿದ ರಣದೀಪ್ ಸುರ್ಜೆವಾಲಾ ಅವರು “ ನಾನು ಇಂದು ಬೆಳಿಗ್ಗೆ ಕೋವಿಡ್ ಪರೀಕ್ಷೆ ಮಾಡಿಸಿದ್ದು, ಇದರಲ್ಲಿ ಪಾಸಿಟಿವ್ ಬಂದಿದೆ. ಕಳೆದ 5 ದಿನಗಳಲ್ಲಿ ಯಾರಾದರೂ ನನ್ನೊಂದಿಗೆ ಸಂಪರ್ಕಕ್ಕೆ ಬಂದಿದ್ದರೆ ದಯವಿಟ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ ಎಂದು ತಿಳಿಸಿದ್ದಾರೆ.

ಹಾಗೇ ಕಾಂಗ್ರೆಸ್ ನ ಮತ್ತೊಬ್ಬ ನಾಯಕ ದಿಗ್ವಿಜಯ್ ಸಿಂಗ್ ಅವರು, ನಾನು ಕೊವಿಡ್ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿದೆ. ದೆಹಲಿಯ ನಿವಾಸದಲ್ಲಿ ಇದ್ದೇನೆ ಎಂದು ಟ್ವೀಟರ್ ನಲ್ಲಿ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿಮ್ಮ ತಪ್ಪು ಮುಚ್ಚಿಕೊಳ್ಳಲು ಜನರಿಗೇಕೆ ಲಾಕ್ ಡೌನ್ ಗುಮ್ಮ ತೋರಿಸ್ತೀರಾ? ಸರ್ಕಾರದ ಮೇಲೆ ಖಾದರ್ ಕಿಡಿ