Webdunia - Bharat's app for daily news and videos

Install App

ಪ್ರಾಣಿಗಳ ಮೇಲಿನ ಕೊರೊನಾ ಲಸಿಕೆ ಪ್ರಯೋಗ ಯಶಸ್ವಿ; ಭಾರತ್ ಬಯೋಟೆಕ್ ಸಂಸ್ಥೆ ಮಾಹಿತಿ

Webdunia
ಶನಿವಾರ, 12 ಸೆಪ್ಟಂಬರ್ 2020 (11:15 IST)
ನವದೆಹಲಿ : ಭಾರತ್ ಬಯೋಟೆಕ್ ಕಂಪೆನಿ ಕಂಡುಹಿಡಿದ ಕೊರೊನಾ ಲಸಿಕೆಯನ್ನು ಪ್ರಾಣಿಗಳ ಮೇಲೆ ಪ್ರಯೋಗ ಮಾಡಲಾಗಿದ್ದು, ಅದು ಈಗ ಯಶಸ್ವಿಯಾಗಿದೆ ಎನ್ನಲಾಗಿದೆ.

ವಿಶ್ವದಾದ್ಯಂತ ರುದ್ರ ನರ್ತನ ಮಾಡುತ್ತಿದ್ದ ಕೊರೊನಾ ವೈರಸ್ ನ್ನು ನಿಯಂತ್ರಿಸಲು ಭಾರತ್ ಬಯೋಟೆಕ್ ಕಂಪೆನಿ, ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ವೈರಾಲಜಿ ಜೊತೆ ಸೇರಿಕೊಂಡು ಕೊವ್ಯಾಕ್ಸಿನ್ ಕೊರೊನಾ ಲಸಿಕೆಯನ್ನು ಕಂಡುಹಿಡಿದಿದೆ.

ಇದನ್ನು ಈಗ ಪ್ರಾಣಿಗಳ ಮೇಲೆ ಪ್ರಯೋಗ ಮಾಡಲಾಗಿದ್ದು ಅದು ಯಶಸ್ವಿಯಾಗಿದೆ ಎಂದು  ಈ ಬಗ್ಗೆ ಭಾರತ್ ಬಯೋಟೆಕ್ ಸಂಸ್ಥೆ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments