Select Your Language

Notifications

webdunia
webdunia
webdunia
webdunia

ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣಕ್ಕೂ ಕೊರೊನಾ ಕಾಟ

ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣಕ್ಕೂ ಕೊರೊನಾ ಕಾಟ
ನವದೆಹಲಿ , ಗುರುವಾರ, 30 ಜುಲೈ 2020 (22:58 IST)
ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲು ಸರ್ವ ಸಿದ್ಧತೆಗಳು ನಡೆಯುತ್ತಿರುವ ವೇಳೆಯಲ್ಲೇ ಕೊರೊನಾ ಕಾಟ ಶುರುವಾಗಿದೆ.

ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ ರಾಮ ದೇವಾಲಯದ ಭವ್ಯವಾದ ಅಡಿಪಾಯ ಹಾಕುವ ಸಮಾರಂಭಕ್ಕೆ ಅಯೋಧ್ಯೆ ಸಜ್ಜಾಗುತ್ತಿದೆ.

ಆದರೆ ಮಂದಿರದ ಒಬ್ಬ ಅರ್ಚಕ ಮತ್ತು 16 ಭದ್ರತಾ ಸಿಬ್ಬಂದಿಗಳಿಗೆ ಕೋವಿಡ್ -19 ಪಾಸಿಟಿವ್ ಬಂದಿದೆ.

ನಿರಂತರವಾಗಿ ಪೂಜೆ ಸಲ್ಲಿಸುವ ನಾಲ್ಕು ಸ್ವಾಮೀಜಿಗಳಲ್ಲಿ ಓರ್ವರಿಗೆ ಸೋಂಕು ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ನಡುವೆ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ