Daily Horoscope

ಗಡಿ ಜಿಲ್ಲೆ ಕಾಸರಗೋಡಿಗೂ ಕಾಲಿಟ್ಟ ಕೊರೊನಾವೈರಸ್!

Webdunia
ಮಂಗಳವಾರ, 4 ಫೆಬ್ರವರಿ 2020 (09:58 IST)
ಮಂಗಳೂರು: ಚೀನಾದಲ್ಲಿ ನೂರಾರು ಜನರ ಪ್ರಾಣ ನುಂಗಿದ ಮಹಾಮಾರಿ ಕೊರೊನಾವೈರಸ್ ಜ್ವರ ಕೇರಳದ ಗಡಿ ಜಿಲ್ಲೆ ಕಾಸರಗೋಡಿಗೂ ಕಾಲಿಟ್ಟಿದೆ.


ಕೇರಳದಲ್ಲಿ ಇದುವರೆಗೆ ಮೂವರು ಕೊರೊನಾವೈರಸ್ ಗೆ ತುತ್ತಾಗಿರುವ ವರದಿಯಾಗಿದೆ. ಇವರಲ್ಲಿ ತ್ರಿಶ್ಶೂರ್ ಮತ್ತು ಆಲಪ್ಪುಳದ ಇಬ್ಬರು ಸೇರಿದ್ದರು. ಇದೀಗ ಕಾಸರಗೋಡು ಜಿಲ್ಲೆಯ ಕಾಞಗಾಡ್ ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳಿಗೆ ಮಹಾಮಾರಿ ವೈರಸ್ ತಗುಲಿರುವುದು ದೃಢಪಟ್ಟಿದೆ.

ಚೀನಾದಿಂದ ಮರಳಿದ್ದ ವಿದ್ಯಾರ್ಥಿನಿ ಈಗ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ಶೈಲಜಾ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments