Webdunia - Bharat's app for daily news and videos

Install App

ದೇಶದಲ್ಲಿ ಒಟ್ಟು 28 ಜನರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿವೆ- ಕೇಂದ್ರ ಆರೋಗ್ಯ ಸಚಿವರಿಂದ ಸ್ಪಷ್ಟನೆ

Webdunia
ಗುರುವಾರ, 5 ಮಾರ್ಚ್ 2020 (07:03 IST)
ನವದೆಹಲಿ : ಇತ್ತೀಚೆಗೆ ಕೇವಲ 6 ಜನರಲ್ಲಿ ಮಾತ್ರ ಕೊರೊನಾ ವೈರಸ್ ಕಾಣಿಸಿಕೊಂಡದ್ದು, ಆದರೆ ಈಗ ದೇಶದಲ್ಲಿ ಒಟ್ಟು 28  ಜನರಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ ತಿಳಿಸಿದ್ದಾರೆ.


ನಿನ್ನೆ ಸುದ್ದಿಗೋಷ್ಠಿ ನಡೆಸಿ  ಈ ಕುರಿತು ಮಾಹಿತಿ ನೀಡಿರುವ ಅವರು, ಕೇರಳದ ಮೂವರು ಡಿಸ್ಚಾರ್ಜ್ ಆದ ನಂತರ ದೆಹಲಿಯಲ್ಲಿ 45 ವರ್ಷದ ವ್ಯಕ್ತಿ ಮತ್ತು ತೆಲಂಗಾಣದ 24 ವರ್ಷದ ಟೆಕ್ಕಿಯಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಅಲ್ಲದೇ ದೆಹಲಿಯ ವ್ಯಕ್ತಿಯ ಸಂಪರ್ಕದಿಂದಾಗಿ 6 ಜನರಿಗೆ ಈ ಸೋಂಕು ತಗಲಿದೆ ಎನ್ನಲಾಗಿದೆ.


ಅಲ್ಲದೇ ಇಟಲಿಯಿಂದ ಬಂದ 21 ಮಂದಿಯಲ್ಲಿ 15 ಮಂದಿಯ ರಕ್ತದಲ್ಲಿ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಇನ್ನು ಕೆಲವರಿಗೆ ಸೋಂಕು ತಗಲುವ ಸಂಭವವಿದೆ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments