Select Your Language

Notifications

webdunia
webdunia
webdunia
webdunia

ದೆಹಲಿಯಲ್ಲಿರುವ ಕರ್ನಾಟಕ ಭವನದ ಸಿಬ್ಬಂದಿಗೆ ಕೊರೊನಾ ಸೋಂಕು

ದೆಹಲಿಯಲ್ಲಿರುವ ಕರ್ನಾಟಕ ಭವನದ  ಸಿಬ್ಬಂದಿಗೆ ಕೊರೊನಾ ಸೋಂಕು
ನವದೆಹಲಿ , ಭಾನುವಾರ, 14 ಜೂನ್ 2020 (09:02 IST)
Normal 0 false false false EN-US X-NONE X-NONE

ನವದೆಹಲಿ : ದೆಹಲಿಯಲ್ಲಿರುವ ಕರ್ನಾಟಕ ಭವನದ  ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

 

ದೆಹಲಿಯ ಚಾಣಕ್ಯಪುರಿಯ ಕೌಟಿಲ್ಯ ಮಾರ್ಗದಲ್ಲಿರುವ ಕರ್ನಾಟಕ ಭವನ 1ರಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ 25 ವರ್ಷದ ರೂಂ ಬಾಯ್ ಗೆ ಕೊರೊನಾ ಸೋಂಕು ತಗುಲಿದೆ. ಜೂನ್ 8ರಂದು ಕೆಲಸಕ್ಕೆ ಬಂದಿದ್ದ ಈತ ಜ್ವರದಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
 

ಪರೀಕ್ಷೆ ಬಳಿಕ ಇದೀಗ ಸೋಂಕು ಇರುವುದು ದೃಢಪಟ್ಟಿದೆ. ಆದಕಾರಣ ಈಗ ಆತನ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎನ್ನಲಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿಯಲ್ಲಿ ಕೊರೊನಾ ಸ್ಫೋಟ; ಸಭೆ ಕರೆದ ಅಮಿತ್ ಶಾ