ದೆಹಲಿಯಲ್ಲಿರುವ ಕರ್ನಾಟಕ ಭವನದ ಸಿಬ್ಬಂದಿಗೆ ಕೊರೊನಾ ಸೋಂಕು

Webdunia
ಭಾನುವಾರ, 14 ಜೂನ್ 2020 (09:02 IST)
Normal 0 false false false EN-US X-NONE X-NONE

ನವದೆಹಲಿ : ದೆಹಲಿಯಲ್ಲಿರುವ ಕರ್ನಾಟಕ ಭವನದ  ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

 

ದೆಹಲಿಯ ಚಾಣಕ್ಯಪುರಿಯ ಕೌಟಿಲ್ಯ ಮಾರ್ಗದಲ್ಲಿರುವ ಕರ್ನಾಟಕ ಭವನ 1ರಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ 25 ವರ್ಷದ ರೂಂ ಬಾಯ್ ಗೆ ಕೊರೊನಾ ಸೋಂಕು ತಗುಲಿದೆ. ಜೂನ್ 8ರಂದು ಕೆಲಸಕ್ಕೆ ಬಂದಿದ್ದ ಈತ ಜ್ವರದಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು.
 

ಪರೀಕ್ಷೆ ಬಳಿಕ ಇದೀಗ ಸೋಂಕು ಇರುವುದು ದೃಢಪಟ್ಟಿದೆ. ಆದಕಾರಣ ಈಗ ಆತನ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ಮುಂದಿನ ಸುದ್ದಿ
Show comments