Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ದೇಶದಲ್ಲಿ ಒಂದೇ ದಿನ 46,164 ಮಂದಿಗೆ ಕೊರೊನಾ ಸೋಂಕು

webdunia
ಗುರುವಾರ, 26 ಆಗಸ್ಟ್ 2021 (10:34 IST)
ನವದೆಹಲಿ: ದೇಶದಾದ್ಯಂತ ಕೊರೊನಾ ಸೋಂಕು ಹರಡುವಿಕೆಯಲ್ಲಿ ಮತ್ತೆ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 46,164 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಒಂದೇ ದಿನ 607 ಸೋಂಕಿತರು ಸಾವನ್ನಪ್ಪಿದ್ದು, 34,159 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಭಾರತದಲ್ಲಿ ಈವೆರೆಗೆ ಒಟ್ಟು 3,25,58,530 ಜನರಿಗೆ ಕೊರೊನಾ ಸೋಂಕು ತಗಲಿದ್ದು, ಈ ಪೈಕಿ 4,36,365 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 3,33,725 ಸಕ್ರಿಯ ಪ್ರಕರಣಗಳಿದ್ದು, 3,17,88,440 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ; ಮೂವರು ಶಂಕಿತರು ಅರೆಸ್ಟ್