Webdunia - Bharat's app for daily news and videos

Install App

ಭಾರತದಲ್ಲಿ 3.30 ಕೋಟಿ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

Webdunia
ಮಂಗಳವಾರ, 7 ಸೆಪ್ಟಂಬರ್ 2021 (11:11 IST)
ನವದೆಹಲಿ, ಸೆ.7 : ದೇಶದಲ್ಲಿ ಕೊರೊನಾ ಸೋಂಕಿಗೆ ಸಂಪೂರ್ಣ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ. ನಿನ್ನೆಯಿಂದ ಮತ್ತೆ 31,222 ಮಂದಿಗೆ ಸೋಂಕು ಕಾಣಿಸಿಕೊಂಡಿರುವುದರಿಂದ ಒಟ್ಟು ಸೋಂಕಿತರ ಸಂಖ್ಯೆ 3.30 ಕೋಟಿ ಗಡಿ ದಾಟಿದೆ.

ಕಳೆದ 24 ಗಂಟೆಗಳಲ್ಲಿ 290 ಮಂದಿ ಮಹಾಮಾರಿಗೆ ಬಲಿಯಾಗಿರುವುದರಿಂದ ಒಟ್ಟು ಸಾವಿನ ಸಂಖ್ಯೆ 4.41 ಲಕ್ಷದ ಗಡಿ ಮೀರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ರಾಷ್ಟ್ರೀಯ ಕೊರೊನಾ ಚೇತರಿಕೆ ಪ್ರಮಾಣದಲ್ಲಿ ಸ್ವಲ್ಪ ಏರಿಕೆ ಕಂಡು ಬಂದಿರುವುದರಿಂದ ಸಕ್ರಿಯ ಸೋಂಕು ಪ್ರಕರಣಗಳು ನಾಲ್ಕು ಲಕ್ಷದೊಳಗಿರುವುದು ವಿಶೇಷ.
ಸಾವಿನ ಪ್ರಮಾಣದಲ್ಲಿ ಹಾವು ಏಣಿ ಆಟ ಮುಂದುವರೆದಿರುವುದರಿಂದ ಮರಣ ಪ್ರಮಾಣ ಶೇ.1.33 ರಷ್ಟಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments