Publish Date: Sun, 24 May 2020 (10:42 IST)
Updated Date: Sun, 24 May 2020 (10:43 IST)
ನವದೆಹಲಿ : ಭಾರತದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮೇರೆಯುತ್ತಿದ್ದು, ಸೋಂಕಿತರ ಸಂಖ್ಯೆ 1,31,868ಕ್ಕೇರಿಕೆಯಾಗಿದೆ.
ದೇಶದಲ್ಲಿ ಕೊರೊನಾ ಸೋಂಕಿಗೆ ಈವರೆಗೆ 3,867 ಜನರು ಬಲಿಯಾಗಿದ್ದಾರೆ. 4,441 ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 73,560 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆಪಡೆಯುತ್ತಿದ್ದು, ಭಾರತದಲ್ಲಿ ಹೊಸದಾಗಿ 6,767 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.