Webdunia - Bharat's app for daily news and videos

Install App

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,38,845ಕ್ಕೇರಿಕೆ

Webdunia
ಸೋಮವಾರ, 25 ಮೇ 2020 (10:00 IST)
ನವದೆಹಲಿ : ಭಾರತದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ  1,38,845ಕ್ಕೇರಿಕೆಯಾಗಿದೆ.


ಭಾರತದಲ್ಲಿ ಈವರೆಗೆ ಕೊರೊನಾ ಸೋಂಕಿಗೆ 4,021 ಜನರು ಬಲಿಯಾಗಿದ್ದಾರೆ. 57,721 ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 77,103 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments