Webdunia - Bharat's app for daily news and videos

Install App

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 42,533ಕ್ಕೆ ಏರಿಕೆ

Webdunia
ಮಂಗಳವಾರ, 5 ಮೇ 2020 (11:04 IST)
ನವದೆಹಲಿ : ದೇಶದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರಿಸಿದ್ದು, ಇದೀಗ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 42,533ಕ್ಕೆ ಏರಿಕೆಯಾಗಿದೆ.


ಈಗಾಗಲೇ ಕೊರೊನಾ ಹೆಮ್ಮಾರಿಗೆ ಭಾರತದಲ್ಲಿ 1,373 ಜನರು ಬಲಿಯಾಗಿದ್ದಾರೆ. ಅಲ್ಲದೇ ಈವರೆಗೆ 11,707 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 29,453 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments