Publish Date: Mon, 11 May 2020 (10:21 IST)
Updated Date: Mon, 11 May 2020 (10:22 IST)
ನವದೆಹಲಿ : ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 67 ಸಾವಿರಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಈವರೆಗೆ ಕೊರೊನಾ ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಈವರೆಗೆ ಕೊರೊನಾಗೆ 2,206 ಜನರು ಬಲಿಯಾಗಿದ್ದಾರೆ. ಅಲ್ಲದೇ ಭಾರತದಲ್ಲಿ ಕೊರೊನಾದಿಂದ ಈವರೆಗೆ 20,800 ಜನರು ಗುಣಮುಖರಾಗಿದ್ದಾರೆ. ಇನ್ನೂ 44,029 ಜನರಿಗೆ ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.