Webdunia - Bharat's app for daily news and videos

Install App

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 67 ಸಾವಿರಕ್ಕೆ ಏರಿಕೆ

Webdunia
ಸೋಮವಾರ, 11 ಮೇ 2020 (10:21 IST)
ನವದೆಹಲಿ : ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 67 ಸಾವಿರಕ್ಕೆ ಏರಿಕೆಯಾಗಿದೆ.


ಭಾರತದಲ್ಲಿ ಈವರೆಗೆ ಕೊರೊನಾ ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಈವರೆಗೆ ಕೊರೊನಾಗೆ 2,206 ಜನರು ಬಲಿಯಾಗಿದ್ದಾರೆ. ಅಲ್ಲದೇ ಭಾರತದಲ್ಲಿ ಕೊರೊನಾದಿಂದ ಈವರೆಗೆ  20,800 ಜನರು  ಗುಣಮುಖರಾಗಿದ್ದಾರೆ. ಇನ್ನೂ  44,029 ಜನರಿಗೆ ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments