Webdunia - Bharat's app for daily news and videos

Install App

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 70ಸಾವಿರಕ್ಕೆ ಏರಿಕೆ

Webdunia
ಮಂಗಳವಾರ, 12 ಮೇ 2020 (10:17 IST)
ನವದೆಹಲಿ : ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ಕೊರೊನ ಸೋಂಕಿತರ ಸಂಖ್ಯೆ ಎಪ್ಪತ್ತುಸಾವಿರ ಗಡಿ ದಾಟಿದೆ.

ದೇಶದಲ್ಲಿ ಈವರೆಗೆ 2,294 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಹಾಗೇ ಸೋಂಕಿತರ ಸಂಖ್ಯೆ ಇದೀಗ 70,768ಕ್ಕೇರಿಕೆಯಾಗಿದೆ. ದೇಶದಲ್ಲಿ ಈವರೆಗೆ 22,549 ಮಂದಿ ಗುಣಮುಖರಾಗಿದ್ದಾರೆ. 45ಸಾವಿರದಷ್ಟು ಕೊರೊನಾ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments