Webdunia - Bharat's app for daily news and videos

Install App

ಭಾರತಕ್ಕೂ ಕಾಲಿಟ್ಟ ಮಹಾಮಾರಿ ಕರೋನಾ ವೈರಸ್

Webdunia
ಶುಕ್ರವಾರ, 31 ಜನವರಿ 2020 (06:40 IST)
ನವದೆಹಲಿ : ಇಡೀ ಚೀನಾ ದೇಶವನ್ನು ಅಲ್ಲೋಲಕಲ್ಲೋಲ ಮಾಡಿದ ಮಹಾಮಾರಿ ಕರೋನಾ ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದೆ ಎಂಬ ವಿಚಾರ ತಿಳಿದುಬಂದಿದೆ.

ಕರೋನಾ ವೈರಸ್ ದಾಳಿಗೆ ಈಗಾಗಲೇ ಚೀನಾದಲ್ಲಿ 100ಕ್ಕೂ ಅಧಿಕ ಮಂದಿ ಸಾವನಪ್ಪಿದ್ದು, ಇನ್ನೂ ಅಧಿಕ ಮಂದಿ ಈ ಸೋಂಕಿನಿಂದ ಸಾವು ಬದುಕಿನ ಜೊತೆ ಹೋರಾಡುತ್ತಿದ್ದಾರೆ. ಈ ಮಹಾಮಾರಿಯಿಂದ ಜನರನ್ನು ರಕ್ಷಿಸಲು ಚೀನಾ ಆಸ್ಪತ್ರೆಗಳನ್ನು ನಿರ್ಮಿಸುತ್ತಿದೆ. ಇಂತಹ ಅವಾಂತರ ಸೃಷ್ಟಿಸಿದ ಮಹಾಮಾರಿ ಇದೀಗ ಭಾರತದಲ್ಲಿಯೂ ಕಾಣಿಸಿಕೊಂಡಿದೆ ಎನ್ನಲಾಗಿದೆ.

 

ಚೀನಾದ ವುಹಾನ್ ವಿಶ್ವವಿದ್ಯಾಲಯದಲ್ಲಿ ಕೇರಳ ವಿದ್ಯಾರ್ಥಿಯೊಬ್ಬನಿಗೆ ಕರೋನಾ ಸೋಂಕು ತಗಲಿದ್ದು, ಈ ರೋಗ ಪತ್ತೆಯಾದ ಹಿನ್ನಲೆಯಲ್ಲಿ ಆತನಿಗೆ ಕೇರಳದ ತ್ರಿಶ್ಯೂರ್ ನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments