Select Your Language

Notifications

webdunia
webdunia
webdunia
webdunia

ಸಿಎಂ ನಿವಾಸಕ್ಕೆ ದಂಡ ವಿಧಿಸಿದ ಕಾರ್ಪೊರೇಷನ್?

ಸಿಎಂ ನಿವಾಸಕ್ಕೆ ದಂಡ ವಿಧಿಸಿದ ಕಾರ್ಪೊರೇಷನ್?
ಚಂಡೀಗಢ , ಸೋಮವಾರ, 25 ಜುಲೈ 2022 (09:20 IST)
ಚಂಡೀಗಢ : ಕಸ ಹಾಕಿದ್ದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನಿವಾಸಕ್ಕೆ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ 10,000 ರೂ. ದಂಡ ವಿಧಿಸಿದೆ.

ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್ಪಿಎಫ್) ಬೆಟಾಲಿಯನ್ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ಹಜಿರ್ಂದರ್ ಸಿಂಗ್ ಅವರ ಹೆಸರಿನಲ್ಲಿ ಚಲನ್ ನೀಡಲಾಗಿದೆ.

ದೂರಿನ ಪ್ರಕಾರವಾಗಿ ಮನೆಯ ಹೊರಗೆ ತ್ಯಾಜ್ಯ ಎಸೆಯದಂತೆ ನಗರಸಭೆ ಸಿಬ್ಬಂದಿಗೆ ಹಲವು ಬಾರಿ ಮನವಿ ಮಾಡಿದರೂ ನಿಂತಿಲ್ಲ. ಹೀಗಾಗಿ ಮುಖ್ಯಮಂತ್ರಿ ನಿವಾಸಕ್ಕೆ ದಂಡ ವಿಧಿಸಲಾಗಿದೆ ಎಂದರು.


Share this Story:

Follow Webdunia kannada

ಮುಂದಿನ ಸುದ್ದಿ

ಎಚ್ಚರ : ಮಕ್ಕಳಲ್ಲಿ ಕಾಣಿಸಿಕೊಂಡ ಮಂಕಿಪಾಕ್ಸ್!