Webdunia - Bharat's app for daily news and videos

Install App

ಭ್ರಷ್ಟರೇ ನನ್ನ ಪುತ್ರ ಅನುರಾಗ್ ತಿವಾರಿ ಹತ್ಯೆ ಮಾಡಿದ್ದಾರೆ: ಅಲೋಕ್ lತಿವಾರಿ

Webdunia
ಶನಿವಾರ, 20 ಮೇ 2017 (19:13 IST)
ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಪ್ರಾಮಾಣಿಕ ಅಧಿಕಾರಿಯಾಗಿದ್ದು ಭ್ರಷ್ಟರನ್ನು ಕಂಡರೆ ಆಗುತ್ತಿರಲಿಲ್ಲ ಎಂದು ಅನುರಾಗ್ ತಂದೆ ಅಲೋಕ್ ತಿವಾರಿ ಹೇಳಿದ್ದಾರೆ.
 
ಕಳೆದ ಜನೆವರಿ ತಿಂಗಳಲ್ಲಿ ಅನುರಾಗ್ ತಿವಾರಿಗೆ ಜೀವ ಬೆದರಿಕೆ ಎದುರಾಗಿದ್ದರಿಂದ ಅವನು ಲಕ್ನೋ ನಗರದಲ್ಲಿ ಅಡಗಿಕೊಂಡಿದ್ದ. ಶೇ.90 ರಷ್ಟು ಭ್ರಷ್ಟರೇ ಅವನನ್ನು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿದರು.
 
ಜನೆವರಿಯಿಂದ ಕರ್ನಾಟಕ ಸರಕಾರ ಅನುರಾಗ್‌ಗೆ ವೇತನ ನೀಡಿರಲಿಲ್ಲ. ಭ್ರಷ್ಟರು ತಮ್ಮ ಅವ್ಯವಹಾರವನ್ನು ಮುಚ್ಚಿಕೊಳ್ಳಲು ಪುತ್ರನ ಹತ್ಯೆ ಮಾಡಿದ್ದಾರೆ ಎನ್ನುವುದರಲ್ಲಿ ಅನುಮಾನವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. 
 
ಪುತ್ರ ಅನುರಾಗ್ ಪ್ರಕರಣವನ್ನು ಸಿಬಿಐಗೆ ವಹಿಸಿದಲ್ಲಿ ಸತ್ಯಾಂಶ ಹೊರಬರುತ್ತದೆ. ಉತ್ತರಪ್ರದೇಶ ಸರಕಾರ ವಿಳಂಬ ಮಾಡದೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅಲೋಕ್ ತಿವಾರಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments