ನವದೆಹಲಿ : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಭಾನುವಾರ ಉದ್ಘಾಟನೆಯಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವೀಟ್ ಮಾಡಿ ಸರ್ಕಾರದ ಕಾರ್ಯವನ್ನು ಬಣ್ಣಿಸಿದ್ದಾರೆ.
“ನಮ್ಮ ಸರ್ಕಾರ ಸಂಪರ್ಕ ಮತ್ತು ಆರ್ಥಿಕ ಪ್ರಗತಿಗೆ ಉತ್ತೇಜನ ನೀಡುವತ್ತ ಕೆಲಸ ಮಾಡುತ್ತಿದೆ. ಮೈಸೂರು ಮತ್ತು ಬೆಂಗಳೂರು ನಡುವಿನ ಹೆದ್ದಾರಿ ಮಾರ್ಗ ಆ ದಿಕ್ಕಿನತ್ತ ಹೆಜ್ಜೆಯಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.