Daily Horoscope
✕

ನಾಳೆಯಿಂದ ದೇಶದ್ಯಾಂತ ಲಾಕ್ ಡೌನ್ 4.0 ಜಾರಿ

Webdunia
ಭಾನುವಾರ, 17 ಮೇ 2020 (10:17 IST)

ನವದೆಹಲಿ : ಇಂದಿಗೆ ಲಾಕ್ ಡೌನ್ 3.0 ಮುಕ್ತಾಯವಾಗಿದ್ದು, ನಾಳೆಯಿಂದ ದೇಶದ್ಯಾಂತ ಲಾಕ್ ಡೌನ್ 4.0 ಜಾರಿಗೆ ಬರಲಿದೆ.

 

ಸದ್ಯದಲ್ಲೇ ಕೇಂದ್ರ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆಯಾಗಲಿದ್ದು, ಕೇಂದ್ರದ ಮಾರ್ಗಸೂಚಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಲಾಕ್ ಡೌನ್ ವಿಸ್ತರಣೆ ಜತೆ ಹಲವು ರಿಲೀಫ್ ನೀಡುತ್ತಾ ಮೋದಿ ಸರ್ಕಾರ ಎಂದು ಕಾದುನೋಡಬೇಕಿದೆ. 

 

ಮೇ.31ರವರೆಗೂ ಲಘ ಲಾಕ್ ಡೌನ್ ಇರುವ ಸಾಧ್ಯತೆ ಇದ್ದು, ಲಾಕ್  ಡೌನ್ ವಿಸ್ತರಣೆ ಬಗ್ಗೆ ಮೇ.12ರಂದೇ ಪ್ರಧಾನಿ ಮೋದಿ ಸುಳಿವು ನೀಡಿದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments