Daily Horoscope
✕

ಮಕ್ಕಳಿಲ್ಲದ ದಂಪತಿ ಕರುವನ್ನು ದತ್ತು ತೆಗೆದುಕೊಂಡು ಭರ್ಜರಿಯಾಗಿ ನಾಮಕರಣ ಮಾಡಿದರು!

Webdunia
ಶುಕ್ರವಾರ, 18 ಡಿಸೆಂಬರ್ 2020 (09:00 IST)
ಲಕ್ನೋ: ಸಂತಾನವಿಲ್ಲದ ದಂಪತಿಯೊಂದು ಕರುವನ್ನೇ ಮಗುವಾಗಿ ದತ್ತು ತೆಗೆದುಕೊಂಡು ನೂರಾರು ಜನರನ್ನು ಕರೆದು ನಾಮಕರಣ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ವಿಜಯಪಾಲ್ ಮತ್ತು ರಾಜೇಶ್ವರಿ ದೇವಿ ಎಂಬ ದಂಪತಿಗೆ ಮಕ್ಕಳಿರಲಿಲ್ಲ. ಹೀಗಾಗಿ ವಿಜಯ್ ಪಾಲ್ ತಂದೆ ಸಾಕುತ್ತಿದ್ದ ದನದ ಕರುವನ್ನೇ ಮಗುವಿನಂತೆ ದತ್ತು ಪಡೆದ ದಂಪತಿ ಅದಕ್ಕೆ ‘ಲಾಲ್ತು ಬಾಬ’ ಎಂದು ನಾಮಕರಣ ಮಾಡಿ ತಮ್ಮ ಪುತ್ರನಾಗಿ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ಸುಮಾರು 500 ಕ್ಕೂ ಹೆಚ್ಚು ಜನರು ಸಾಕ್ಷಿಯಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉದ್ಯಮಿಗಳು, ತೆರಿಗೆದಾರರನ್ನು ತೆಗಳಿದರೆ ದೇಶ ಸಾಗಲ್ಲ: ಪ್ರಧಾನಿ ಮೋದಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಡು ರಸ್ತೆಯಲ್ಲಿ ಒಬ್ಬಾತ ಕೊಚ್ಚಿ ಕೊಲೆ ಮಾಡುತ್ತಿದ್ದರೆ ಸಿನಿಮಾದಂತೆ ನೋಡುತ್ತಿದ್ದ ಜನ: ಭೀಕರ Video ವೈರಲ್

ಯುಪಿಎ ಅವಧಿಯಲ್ಲಿ ಮೋದಿ ಜೈಲಿಗೆ ಹೋಗಬೇಕಿತ್ತು, ಕಾಂಗ್ರೆಸ್ ನವರೇ ತಡೆದರು, ಅದಕ್ಕೇ ಈಗ ಅನುಭವಿಸ್ತಿದ್ದೀವಿ: ವೀರಪ್ಪ ಮೊಯಿಲಿ Video

ಜಾಗತಿಕ ಧಾರ್ಮಿಕ ಜನಸಂಖ್ಯೆಯಲ್ಲಿ ಭಾರಿ ಬದಲಾವಣೆ: 2035ಕ್ಕೆ ನಂಬರ್ 1 ಸ್ಥಾನಕ್ಕೇರಲಿದೆ ಇಸ್ಲಾಂ

ಮುಂದಿನ ಸುದ್ದಿ
Show comments