Webdunia - Bharat's app for daily news and videos

Install App

ಕುಡಿತದ ನಶೆಯಲ್ಲಿದ್ದ 6 ಮಂದಿ ಕಾಮುಕರಿಂದ ದಂಪತಿಗಳ ಮೇಲೆ ಹಲ್ಲೆ

Webdunia
ಗುರುವಾರ, 14 ನವೆಂಬರ್ 2019 (11:37 IST)
ನವದೆಹಲಿ : ಕುಡಿತದ ನಶೆಯಲ್ಲಿದ್ದ 6 ಮಂದಿ ಕಾಮುಕರು ಪತಿಯ ಮೇಲೆ ಹಲ್ಲೆ ಮಾಡಿ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಗುರುಗ್ರಾಮದಲ್ಲಿ ಭಾನುವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.




ರೆಸ್ಟೋರೆಂಟ್ ನಲ್ಲಿ ದಂಪತಿಗಳು ಕುಳಿತಿದ್ದ ವೇಳೆ ಅಲ್ಲಿಗೆ  ಬಂದ 6 ಮಂದಿ ದುಷ್ಕರ್ಮಿಗಳು ದಂಪತಿಗಳ ಜೊತೆ ಅಸಭ್ಯವಾಗಿ ವರ್ತಿಸಿದ್ದ ಹಿನ್ನಲೆಯಲ್ಲಿ ದಂಪತಿಗಳ ಹಾಗೂ ದುಷ್ಕರ್ಮಿಗಳ ಮದ್ಯ ಗಲಾಟೆ ನಡೆದಿದೆ. ಈ ವೇಳೆ ಪತಿಯ ತಲೆಗೆ ಮದ್ಯದ ಬಾಟಲಿಯಿಂದ ಹೊಡೆದು ಪತ್ನಿಗೆ ಹಲ್ಲೆ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಪತ್ನಿ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು 6 ಮಂದಿಯನ್ನು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ