Daily Horoscope
✕

ಅಲೌಕಿಕ ಶಕ್ತಿಗಳನ್ನು ಸಮಾಧಾನಪಡಿಸಲು ದಂಪತಿಗಳು ಹೆಣ್ಣುಮಕ್ಕಳಿಗೆ ಇಂತಹ ಗತಿ ತಂದರು

Webdunia
ಮಂಗಳವಾರ, 26 ಜನವರಿ 2021 (07:31 IST)
ಹೈದರಾಬಾದ್ : ಅಲೌಕಿಕ ಶಕ್ತಿಗಳನ್ನು ಸಮಾಧಾನಪಡಿಸಲು ದಂಪತಿಗಳು ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಕೊಲೆ ಮಾಡಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ.

ಆರೋಪಿಗಳು ವೃತ್ತಿಯಲ್ಲಿ ಶಿಕ್ಷಕರಾಗಿದ್ದು,  ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ನಡುವೆ ಮನೆಯಲ್ಲಿ ನಿಯಮಿತವಾಗಿ ಪೂಜೆಗಳನ್ನು ನಡೆಸುತ್ತಿದ್ದರು. ಪೂಜೆಯ ಇಂತಹ ಕೃತ್ಯವನ್ನು ಎಸಗಿರುವುದಾಗಿ ಆರೋಪಿ ತನ್ನ ಸಹದ್ಯೋಗಿಯ ಬಳಿ ತಿಳಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕೊಲೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments